ಎಸ್ಎಂ ಕೃಷ್ಣ ಪಾರ್ಥಿವ ಶರೀರ ಇದ್ದ ಕುರ್ಜ್ ಅನ್ನು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರು ಹೊತ್ತುಕೊಂಡು ಹೆಜ್ಜೆ ಹಾಕಿದರು. ಈ ಮೂಲಕ ಡಿಕೆ ಶಿವಕುಮಾರ್- ಡಿಕೆ ಸುರೇಶ್ ತಮ್ಮ ರಾಜಕೀಯ ಗುರುವಿಗೆ ಅಂತಿಮ ವಿದಾಯ ಹೇಳಿದರು.