ಹೆಚ್ ಡಿ ಕುಮಾರಸ್ವಾಮಿ, ಸಾರಾ ಮಹೇಶ್ ಮತ್ತು ಹೊಸ ಕಾರ್ಯಕರ್ತರು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ಡಿಎ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಪರ ಇವತ್ತು ಸಹ ಕುಮಾರಸ್ವಾಮಿ ಮತಯಾಚನೆ ಮಾಡಿದರು. ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಪ್ರಚಾರ ಮಾಡಲು ಹೋಗದಿರುವುದು ಆಶ್ಚರ್ಯ ಮೂಡಿಸುತ್ತದೆ. ಪ್ರಚಾರ ಕೊನೆಗೊಳ್ಳಲು ಒಂದು ವಾರ ಮಾತ್ರ ಉಳಿದಿದೆ.