ಬಿಎಸ್ ಯಡಿಯೂರಪ್ಪ ಮನೆ ಬಳಿ ಎಂಬಿ ಪಾಟೀಲ್

ಒಬ್ಬ ಲಿಂಗಾಯತ ನಾಯಕ ಬಿಜೆಪಿ ರಾಜ್ಯಾಧ್ಯಕ್ಷನಾಗಿರುವುದು ಪಾಟೀಲ್ ಗೆ ಸಂತಸವಾಗಿರಬಹುದು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹುದ್ದೆಗೆ ಪರಿಗಣಿಸದಿರೋದು ಅದಕ್ಕಿಂತಲೂ ಹೆಚ್ಚಿನ ಸಂತಸ ನೀಡಿರಬಹುದು! ಬೋಕೆ ಮತ್ತು ಸ್ವೀಟ್ ಬಾಕ್ಸ್ ಗಳೊಂದಿಗೆ ಒಳಗಡೆ ಹೋಗುವ ಪಾಟೀಲ್ ಹೊರಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸುತ್ತಾರೆ.