ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ಕುರಿತಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.