R Ashok: ಡಿಕೆ ಶಿವಕುಮಾರ್​ಗೆ ತಾಕತ್ ಇದ್ರೆ, ಧಮ್ ಇದ್ರೆ

ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಅಶೋಕ ಹೇಳಿದರು.