ಡಿಕೆ ಶಿವಕುಮಾರ್

ನಿನ್ನೆ ಸಿದ್ದರಾಮಯ್ಯ ಅವರ ಱಲಿಯಲ್ಲಿ ವ್ಯಕ್ತಿಯೊಬ್ಬ ಗನ್ ಇಟ್ಟುಕೊಂಡು ಸಿಎಂ ಇದ್ದ ವಾಹನ ಹತ್ತಿದ್ದ ವಿಷಯ ಡಿಸಿಎಂಗೆ ಗೊತ್ತೇ ಇರಲಿಲ್ಲ. ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದರು.