ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ

ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 4 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.