ಪ್ರತಾಪ್ ಸಿಂಹ, ಮಹಾದೇವಪ್ಪ ಮತ್ತು ಸಿದ್ದರಾಮಯ್ಯ

ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ ನಡುವೆ ನೇರ ಕಾಂಟ್ಯಾಕ್ಟ್ ಅಗಲಿ ಅಂತ ಮಹಾದೇವಪ್ಪ ತಮ್ಮ ಕುರ್ಚಿಯನ್ನು ಹಿಂದಕ್ಕೆಳೆದುಕೊಂಡಾಗ ಸಂಕೋಚ ಮುದ್ದೆಯಾಗಿದ್ದ ಸಂಸದರು ಮುಖ್ಯಮಂತ್ರಿಯವರ ಕಡೆ ನೋಡಿ, ‘ಸರ್, ನೀವು ನನ್ನನ್ನು ಬೈತೀರಾ ಅಂದ್ಕೊಂಡಿದ್ದೆ!’ ಅನ್ನುತ್ತಾರೆ.