Surjewala: ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ನಡುವೆ ಕಚ್ಚಾಟ ಶುರುವಾಗಿದ್ಯಾ ಸರ್..?

ಎಐಸಿಸಿ ಕಚೇರಿ ಅವರಣದಲ್ಲಿ ಪರಸ್ಪರ ಮುಖಾಮುಖಿಯಾಗಿ ನಿಂತು ತಾವಿಬ್ಬರೂ ಮುಖ್ಯಮಂತ್ರಿ ಹುದ್ದೆಯ ಅಕಾಂಕ್ಷಿಗಳು ಅಂತ ಹೇಳಿದ್ದರು ಅಂತ ಸುರ್ಜೆವಾಲಾ ಹೇಳಿದರು.