ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ

ಮುಖ್ಯಮಂತ್ರಿ ಸಿದ್ದರಾಮಯ್ಯ, ಆಪಾರ ರಾಜಕೀಯ ಅನುಭವ ಇರುವ ರಾಯರೆಡ್ಡಿ ಅವರನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ನೇಮಕ ಮಾಡಿಕೊಂಡಿರುವುದು ಕನ್ನಡಿಗರಿಗೆ ಗೊತ್ತಿಲ್ಲದೇನಿಲ್ಲ. ಆದರೆ, ಪುರಷ ಹಿರಿಯ ನಾಗರಿಕರಿಗೂ ಸಿದ್ದರಾಮಯ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೇವೆ ಒದಗಿಸಿದರೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೊಳಗಾಗಬೇಕಾಗುತ್ತದೆ.