ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯನ್ನು ಸಮರ್ಥಿಸಿಕೊಂಡು ಕನ್ನಡಪರ ಹೋರಾಟಗಾರರನ್ನು ಅವಮಾನಿಸಿದ ಎಂಇಎಸ್ ಕಾರ್ಯಕರ್ತ ಶುಭಂ ಶಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಳಕೆ ಬಂಧನ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಕರ್ನಾಟಕದ ಪೊಲೀಸರನ್ನು 'ನಾಯಿಗಳು' ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ.