ಬಿಗ್ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿರುವ ಶೋಭಾ ಶೆಟ್ಟಿ ಮತ್ತು ರಜತ್ ಇಬ್ಬರಲ್ಲಿ, ರಜತ್ ಕೆಲವೇ ದಿನಗಳಲ್ಲಿ ಗಮನ ಸೆಳೆದಿದ್ದಾರೆ. ಆದರೆ ಶೋಭಾ ಶೆಟ್ಟಿ ಆರಂಭದಲ್ಲಿ ಗಮನ ಸೆಳೆದರೂ ಆ ನಂತರ ಯಾಕೋ ಮಂಕಾಗಿದ್ದಾರೆ.