ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ ಎರಡು ಕೋಮಿನ ಗುಂಪು ನಡುವೆ ವಾಗ್ವಾದ ನಡೆದಿರುವ ಘಟನೆ ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ಪ್ರಾರ್ಥನಾ ಮಂದಿರದ ಬಳಿ ನಡೆದಿದೆ.