ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಟಿವಿ9 ಎಜ್ಯುಕೇಷನ್ ಎಕ್ಸಪೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ನೀಡಿದರು.