Bng Hal Security Avಡಿಕೆಶಿ ಆಗಮಿಸುತ್ತಿರುವ ಹಿನ್ನೆಲೆ HAL ವಿಮಾನ ನಿಲ್ದಾಣದ ಬಳಿ ಬಿಗಿ ಭದ್ರತೆ
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಬಿಗಿ ಭದ್ರತೆ. ಸಿದ್ದರಾಮಯ್ಯ, ಡಿಕೆ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚಿನ ಬಂದೋಬಸ್ತ್. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸುತ್ತಿರುವ ನಾಯಕರು. ಮಾರತ್ತಹಳ್ಳಿ ಎಸಿಪಿ ಕಿಶೋರ್ ಭರಣಿ ನೇತೃತ್ವದಲ್ಲಿ ಬಂದೋಬಸ್ತ್