ದೆಹಲಿಯಲ್ಲಿ ರಾಜ್ಯ ಬಿಜೆಪಿ ನಾಯಕರು

ಯತ್ನಾಳ್ ಮತ್ತು ಜಾರಕಿಹೊಳಿ ‘ಸಮಾನ ಮನಸ್ಕರು’, ಆದರೆ ಯತ್ನಾಳ್ ಹಾಗೆ ಜಾರಕಿಹೊಳಿ ಅವರು ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ನಾಲಗೆ ಹರಿಬಿಡದಿದ್ದರೂ ಅವರೊಂದಿಗೆ ಅಂತರ ಕಾಯ್ದುಕೊಂಡವರು. ಯತ್ನಾಳ್ ಮತ್ತು ವಿಜಯೇಂದ್ರ ನಡುವಿನ ಮುನಿಸನ್ನು ಕೊನೆಗಾಣಿಸುವಲ್ಲಿ ಪಕ್ಷದ ವರಿಷ್ಠರು ಯಶ ಕಂಡಂತಿದೆ.