ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.