ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಪುಂಡಾಟ ಮೆರೆದಿದ್ದಾರೆ. ನಗರದ ಈಜಿಪುರ ಭಾಗದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಕೈಯಲ್ಲಿ ಲಾಂಗ್ ಹಿಡಿದು ಡ್ಯಾನ್ಸ್ ಮಾಡಿರುವ ಮೂವರು ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.