ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಯುವನಾಯಕ

ಆದರೆ ಈ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಾತ ಮತ್ತು ಅಜ್ಜಿ ತುಂಬಾ ನೊಂದುಕೊಂಡಿದ್ದಾರೆ ಮತ್ತು ನೋವಲ್ಲಿದ್ದಾರೆ. ಈ ವಯಸ್ಸಲ್ಲಿ ಅವರಿಗೆ ಇಂಥ ಸ್ಥಿತಿ ಎದುರಾಗಿದ್ದಕ್ಕೆ ಮನಸ್ಸು ವ್ಯಾಕುಲಗೊಳ್ಳುತ್ತದೆ. ಹೆಚ್ಚು ಯೋಚನೆ ಮಾಡಬೇಡಿ, ನಿಮ್ಮ ಆರೋಗ್ಯದ ಕಡೆ ಹೆಚ್ಚು ಗಮನವಿರಲಿ ಅಂತ ಹೇಳಿದ್ದೇನೆ ಎಂದು ನಿಖಿಲ್ ಹೇಳಿದರು.