D Roopa Audio: ಬಗ್ಗೆ RTI ಕಾರ್ಯಕರ್ತ ಗಂಗರಾಜು ಸ್ಫೋಟಕ ಹೇಳಿಕೆ

ಒಬ್ಬ ಸರ್ಕಾರಿ ಅಧಿಕಾರಿಯಾಗಿ ರೂಪಾ ತನ್ನ ಮೇಲಿರುವ ಜವಾಬ್ದ್ದಾರಿಯನ್ನು ನಿಭಾಯಿಸುವುದನ್ನು ಬಿಟ್ಟು ತನ್ನ ವಿರುದ್ಧ ಬೇಹುಗಾರಿಕೆ ನಡೆಸಿದ್ದಾರೆ ಎಂದು ಗಂಗರಾಜು ಆರೋಪಿಸುತ್ತಾರೆ.