ಭಾರತೀಯರ ಸುರಕ್ಷತೆ ನಮ್ಮ ಹೊಣೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ: ಮೋದಿ
ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.