ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೂ ಬಂಧನದ ಭೀತಿಯಲ್ಲಿದ್ದಾರೆ. ಹೀಗಾಗಿ ಮಧ್ಯಂತರ ಜಾಮೀನಿಗೆ ಕಸರತ್ತು ನಡೆಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಇಂದು ಜಾಮೀನು ವಿಚಾರಣೆ ಕೈಗೆತ್ತಿಕೊಂಡಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನಯ ವಜಾಗೊಳಿಸಲಾಗಿದೆ.