ಬುಧವಾರ ದೆಹಲಿ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಆಮ್ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ