ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ; ಸಿಟಿ ರವಿ

ಲಿಂಗಾಯತರ ಮತ ಬೇಕಾಗಿಲ್ಲ ಎಂಬರ್ಥದಲ್ಲಿ ಮಾತನಾಡಲಾಗಿದೆ ಎಂಬ ಹೇಳಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಸ್ಪಷ್ಟನೆ ನೀಡಿದ್ದು, ಅದು ಕಾಂಗ್ರೆಸ್​ನ ಸುಳ್ಳಿನ ಕಾರ್ಖಾನೆಯ ಸೃಷ್ಟಿ ಎಂದು ಆರೋಪಿಸಿದ್ದಾರೆ.