‘ಟಾಕ್ಸಿಕ್’ ಸೆಟ್​ ಹಾಕಿರುವ ಸ್ಥಳ ಈಗ ಹೇಗಿದೆ? ವಿವರ ನೋಡಿ ವಿಡಿಯೋದೊಂದಿಗೆ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಸೆಟ್ ನಿರ್ಮಾಣಕ್ಕೆ ನಿಯಮಬಾಹಿರವಾಗಿ ಮರಗಳನ್ನು ಕಡಿಯಲಾಗಿದೆ ಎಂದು ಅರಣ್ಯ ಇಲಾಖೆ ಆರೋಪ ಮಾಡಿದೆ. ‘ಟಾಕ್ಸಿಕ್’ ಸಿನಿಮಾದ ಸೆಟ್ ಹೇಗಿದೆ? ಇಲ್ಲಿದೆ ವಿಡಿಯೋ