ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್​ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಆದರೆ ನಿಪ್ಪಾಣಿ ಘಟಕದ ಬಸ್​​​​ ಚಾಲಕ ಧೂಮಪಾನ ಮಾಡುತ್ತ ಚಾಲನೆ ಮಾಡಿದ್ದಾನೆ.