Sand bag weight talimu for Mysore dasara elephants

ವಿಶ್ವವಿಖ್ಯಾತ ಮೈಸೂರು ದಸರಾ-2024ಕ್ಕೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಈಗಾಗಲೆ ಗಜಪಡೆ ಮೈಸೂರು ನಗರದಲ್ಲಿ ಪರೇಡ್​ ಮಾಡುತ್ತಿದೆ. ಆನೆಗಳಿಗೆ ಇಂದಿನಿಂದ (ಸೆ.01) ಮರಳು ಮೂಟೆ ತಾಲೀಮು ಆರಂಭವಾಗಿದೆ.