ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಅವಕಾಶ

ರ್ತ್ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ದೇವದತ್ ಪಡಿಕ್ಕಲ್ ಬಗ್ಗೆ ಮಾಹಿತಿ ನೀಡಿದೆ.