ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.17 ರವರೆಗೆ ವಿಸ್ತರಣೆ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏ.17 ರವರೆಗೆ ವಿಸ್ತರಿಸಿದೆ.