ಪೊಲೀಸ್​ ಮೇಲೆ ಮಾಜಿ ಶಾಸಕ ಮಂಜು ದರ್ಪ

ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ಸೋಮೇಶ್ವರ ಕಾಲೋನಿ ಬಳಿ ಕರ್ತವ್ಯ ನಿರತ ಪೊಲೀಸರ ಮೇಲೆ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರದ JDSನ ಮಾಜಿ ಶಾಸಕ ಎ.ಮಂಜುನಾಥ್‌ ದರ್ಪ ತೋರಿದ್ದಾರೆ. ರೂಲ್ಸ್ ಬಗ್ಗೆ ಹೆಚ್ಚು ಮಾತಾಡಿದ್ರೆ ನಿಮ್ಮ ಊರಿಗೆ ಕಳಿಸುತ್ತೇನೆಂದು ಆವಾಜ್‌ ಹಾಕಿದ್ದಾರೆ. ಸ್ಥಳೀಯರಿಗೆ ಏಕೆ ದಂಡ ಹಾಕ್ತೀಯಾ ಎಂದಿದ್ದಾರೆ.