ಕೆರೆಗಳಿಗೆ ಬಿಬಿಎಂಪಿ (BBMP) ಘನತ್ಯಾಜ್ಯ ಘಟಕದ ಕೊಳಚೆ ನೀರು ಬಿಟ್ಟ ಪರಿಣಾಮ ಕೆರೆಯಲ್ಲಿನ ಮೀನುಗಳ ಮಾರಣಹೋಮ ನಡೆದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ನಡೆದಿದೆ.