ಗಾಂಧಿ ಬಜಾರ್ ವಿದ್ಯಾರ್ಥಿ ಭವನದಲ್ಲಿ ಮಸಾಲೆ ದೋಸೆ ಸವಿದ ಡಿಸಿಎಂ ಡಿಕೆ ಶಿವಕುಮಾರ್

ಬೀದಿ ಬದಿ ವ್ಯಾಪಾರಸ್ಥರೊಂದಿಗೆ ಚರ್ಚೆ ನಡೆಸಿ ವಿದ್ಯಾರ್ಥಿ ಭವನಕ್ಕೆ ಡಿಕೆಶಿ ಭೇಟಿ ವಿದ್ಯಾರ್ಥಿ ಭವನಕ್ಕೆ ಹೋಗುವ ವೇಳೆ ಸಿಬೆ ಹಣ್ಣು ಸವಿದ ಡಿಕೆಶಿ ಗಾಂಧಿ ಬಜಾರ್ ಕಾಮಗಾರಿ ವೀಕ್ಷಣೆ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಡಿಸಿಎಂಗೆ ಕಾಮಗಾರಿ ಕುರಿತಂತೆ ಮಾಹಿತಿ ನೀಡುತ್ತಿರುವ ಬಿಬಿಎಂಪಿ ಅಧಿಕಾರಿಗಳು ಗಾಂಧಿ ಬಜಾರ್ ನಲ್ಲಿ ಕಾಮಗಾರಿ ವೀಕ್ಷಣೆ ಬಳಿಕ ಬೀದಿ ಬದಿ ವ್ಯಾಪಾರಸ್ಥರ ಜೊತೆ ಚರ್ಚೆ ಡಿಸಿಎಂ ಎದುರು ತಮ್ಮ ಸಮಸ್ಯೆಗಳನ್ನ ಹೇಳಿಕೊಳ್ಳುತ್ತಿರುವ ಬೀದಿ ಬದಿ ವ್ಯಾಪಾರಸ್ಥರು