ಆರಗ ಜ್ಞಾನೇಂದ್ರ, ಬಿಜೆಪಿ ನಾಯಕ

ತಿಪಟೂರುನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಈಶ್ವರ್ ಖಂಡ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಿಸಿ ನಿಂದಿಸಿದ್ದರು.