ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್
ಶಾಸಕ ಆರ್ವಿ ದೇಶಪಾಂಡೆ, ಸಚಿವ ಜಮೀರ್ ಅಹ್ಮದ್ ಸೇರಿಂದತೆ 5-6 ನಾಯಕರು ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮಾತನಾಡಿ, ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಹೇಳಿದರು.