ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್

ಮಹಿಳಾ ಇನ್​ಫ್ಲುಯೆನ್ಸರ್ ಒಬ್ಬರು ವ್ಲಾಗ್ ಮಾಡುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋದ ಘಟನೆ ಇತ್ತೀಚೆಗೆ ಬಿಟಿಎಂ ಲೇಔಟ್​ನಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.