ನಿರ್ದೇಶಕ ಯೋಗರಾಜ್ ಭಟ್ ಅವರು ಏನೇ ಮಾಡಿದರೂ ಅದರಲ್ಲಿ ಒಂದು ವಿಶೇಷತೆ ಇರುತ್ತದೆ. ಈಗ ಅವರು ‘ಗರಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಭಟ್ರು ತಮಟೆ ಬಾರಿಸುತ್ತಾ ಬಂದಿದ್ದಾರೆ. ಯೋಗರಾಜ್ ಭಟ್ಟರಿಗೆ ನಿರ್ಮಾಪಕ ಬಿಸಿ ಪಾಟೀಲ್ ಸಾಥ್ ನೀಡಿದ್ದಾರೆ. ವೇದಿಕೆಯ ಮೇಲೂ ತಮಟೆ ಹೋಡೆದು ಕಾರ್ಯಕ್ರಮಕ್ಕೆ ಆರಂಭಿಸಲಾಯಿತು ಅನ್ನೋದು ವಿಶೇಷ.