ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ

ಮೈಸೂರಿನಲ್ಲಿ ಇಂದು ನಡೆಯುವ ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮೈಸೂರಿಗೆ ತೆರಳಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಿಎಂ ಮತ್ತು ಡಿಸಿಎಂ ಅವರಿಗೆ ಪಂಚಲೋಹದ ವಿಗ್ರಹ ಉಡುಗೊರೆಯಾಗಿ ನೀಡಲಾಗುತ್ತದೆ.