ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ದೂರಿ ಚಾಲನೆ ದೊರೆತಿದೆ. ವಿವಿಧ ಕಾರ್ಯಕ್ರಮಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಮಧ್ಯೆ, ಪಾರಂಪರಿಕ ಜಾವಾ ಮೋಟಾರ್ ಬೈಕ್ ಜಾಥಾಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಜಾವಾ, ಎಝ್​ಡಿ ಬೈಕ್​ಗಳ ಜಾಥಾ ಹೇಗಿದೆ ಎಂದು ಇಲ್ಲಿ ನೋಡಿ.