ಮಾತನಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡ ಸಿಎಂ ಸಿದ್ದರಾಮಯ್ಯ
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ.