ವಿ ಶ್ರೀನಿವಾಸ್ ಪ್ರಸಾದ್, ಸಂಸದ

ಜನರು ತಮ್ಮ ಪ್ರತಿನಿಧಿಯನ್ನು ಮುಕ್ತವಾಗಿ ಅಂದರೆ ಯಾವುದೇ ಆಸೆ-ಆಮಿಶಗಳಿಗೆ ಒಳಗಾಗದೆ ಆರಿಸುವ ವಾತಾವರಣ ನಿರ್ಮಾಣವಾಗಬೇಕು ಎಂದು ಪ್ರಸಾದ್ ಹೇಳಿದರು. ಸಚಿವ ಹೆಚ್ ಸಿ ಮಹದೇವಪ್ಪ ನಿನ್ನೆ ತಮ್ಮನ್ನು ಭೇಟಿಯಾದ್ದಿಕ್ಕೆ ಸಂತಸ ವ್ಯಕ್ತಪಡಿಸಿದ ಸಂಸದ, ಕಾಂಗ್ರೆಸ್ ಪಕ್ಷದೊಂದಿಗಿರುವ ತಮ್ಮ ಸಂಬಂಧವನ್ನು ಹೇಳಿಕೊಂಡರು.