ಸಕಲ ತಯಾರಿಯೊಂದಿಗೆ ‘ಟಾಕ್ಸಿಕ್’ ಸಿನಿಮಾ ಸೆಟ್ಟೇರಿದೆ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕಾಗಿ ಬೃಹತ್ ಸೆಟ್ಗಳ ನಿರ್ಮಾಣ ಮಾಡಲಾಗಿದೆ. ಯಶ್ ಅವರು ಈ ಸಿನಿಮಾಗಾಗಿ ನಿರ್ದೇಶಕಿ ಗೀತು ಮೋಹನ್ದಾಸ್ ಹಾಗೂ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್ ಪ್ರೊಡಕ್ಷನ್ಸ್’ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಆ.8) ನಡೆದ ಮುಹೂರ್ತದ ವಿಡಿಯೋ ಇಲ್ಲಿದೆ..