ಪ್ರಧಾನಿ ಮೋದಿ ಪರೀಕ್ಷಾ ಪೆ ಚರ್ಚಾಗೆ ಇದುವರೆಗೆ 3.5 ಕೋಟಿ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಮಾತನಾಡಿ, ಇಂತಹ ದೊಡ್ಡ ಕಾರ್ಯಕ್ರಮವು ವಿಶ್ವದ ಯಾವುದೇ ದೇಶದಲ್ಲಿ ನಡೆದಿಲ್ಲ. ಪ್ರಧಾನಿ ಮೋದಿ ದೇಶದ ಕೋಟ್ಯಂತರ ಮಕ್ಕಳೊಂದಿಗೆ ಸಂಪರ್ಕ ಸಾಧಿಸುತ್ತಾರೆ ಮತ್ತು ಪರೀಕ್ಷೆಗಳ ಬಗ್ಗೆ ಚರ್ಚಿಸುವ ಮೂಲಕ ಅವರ ಒತ್ತಡವನ್ನು ನಿವಾರಿಸುತ್ತಾರೆ. ಅವರು ಅಣ್ಣ ಮತ್ತು ತಂದೆಯಂತೆ ನಮ್ಮ ನಡುವೆ ಬರುತ್ತಾರೆ, ನಮ್ಮನ್ನು ಪ್ರೋತ್ಸಾಹಿಸುತ್ತಾರೆ ಮತ್ತು ಮಾರ್ಗದರ್ಶನ ಮಾಡುತ್ತಾರೆ ಎಂದಿದ್ದಾರೆ.