Siddaramaiah: ಹೊನ್ನಾಳಿ ಸಮಾವೇಶದಲ್ಲಿ ಜನರೇ ಸರ್ ಇಲ್ಲಿ 70 ಪರ್ಸೆಂಟ್ ಅಂತ ಕೂಗಿದ್ರು
ಬಿಜೆಪಿ ಕಾರ್ಯಕರ್ತನಾಗಿದ್ದ ಸಂತೋಷ ಪಾಟೀಲ್ ಗ್ರಾಮೀಣಾಭಿವೃದ್ಧಿ ಇಲಾಖೆಗಾಗಿ ನಡೆಸಿದ ಕಾಮಗಾರಿಯ ಬಿಲ್ ಪಾಸ್ ಮಾಡಿಸಿಕೊಳ್ಳಲು 40 ಪರ್ಸೆಂಟ್ ಕಮೀಶನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.