ಪ್ರಜ್ವಲ್​ರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದರು 5 ಮಹಿಳಾ ಸಿಬ್ಬಂದಿ

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರವಾರ ಮಧ್ಯರಾತ್ರಿ ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಎಸ್​ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು.