ಏಪ್ರಿಲ್ 3, 2025 ರ ದಿನದ ದ್ವಾದಶ ರಾಶಿಗಳ ಫಲಾಫಲ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ವ್ಯಾಪಾರದಲ್ಲಿ ಲಾಭ ಮತ್ತು ಆರೋಗ್ಯದ ಉತ್ತಮ ಸ್ಥಿತಿ ಇರುತ್ತದೆ. ವೃಷಭ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಕೆಲಸದಲ್ಲಿ ಜಯ ಮತ್ತು ಧನಯೋಗ ಇರುತ್ತದೆ.