ಶಿವಣ್ಣನ ‘ಭೈರತಿ ರಣಗಲ್’ ಸಿನಿಮಾ ನೋಡಲು ಬಂದ ದುನಿಯಾ ವಿಜಯ್

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಕಳೆದ ಶುಕ್ರವಾರವಷ್ಟೆ ಬಿಡುಗಡೆ ಆಗಿದೆ. ನಟ ದುನಿಯಾ ವಿಜಯ್ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ವೀಕ್ಷಣೆ ಮಾಡಿದ್ದಾರೆ.