Vijayapura Modi Security: ವಿಜಯಪುರಕ್ಕೆ ಪ್ರಧಾನಿ ಆಗಮನದ ಹಿನ್ನೆಲೆ ಬಿಗಿ ಬಂದೋಬಸ್ತ್!

ಪ್ರಧಾನಿಯವರ ಕಾರ್ಯಕ್ರಮಕ್ಕೆ ಭವ್ಯ ವೇದಿಕೆ ನಿರ್ಮಿಸಲಾಗಿದ್ದು ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ.