ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಭರ್ಜರಿ ಡ್ಯಾನ್ಸ್

ಕೇಜ್ರಿವಾಲ್ ತಮ್ಮ ಮಗಳ ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿದೆ. ಅಲ್ಲು ಅರ್ಜುನ್ ಅಭಿನಯದ ಪುಷ್ಪಚಿತ್ರದ ಜನಪ್ರಿಯ ಟ್ರ್ಯಾಕ್ ಸಾಮಿಯ ಹಿಂದಿ ಆವೃತ್ತಿಗೆ ಕೇಜ್ರಿವಾಲ್ ಕುಣಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.