ವಂದೇ ಭಾರತ್ ಸ್ಲೀಪರ್ ಕೋಚ್ಗಳು ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕದಲ್ಲಿ ತಯಾರಾಗುತ್ತಿವೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು (ಸೆ.1) ಬೆಂಗಳೂರಿನ ಬಿಇಎಂಎಲ್ಗೆ ಭೇಟಿ ನೀಡಿ ವಂದೇ ಭಾರತ್ ಸ್ಲೀಪರ್ ಕೋಚ್ ಪರಿಶೀಲನೆ ನಡೆಸಿದರು.