ಹುಬ್ಳಳ್ಳಿಯಲ್ಲಿ ಪ್ರಲ್ಹಾದ್ ಜೋಶಿ

ಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.